ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗೋರಿಗೊಳಿಸು

ಉಚ್ಚಾರಣೆ: gōrigoḷisu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to put (the body of a dead) in the ground and cover with earth; to bury.

  2. 2.
    verb

    to attract by charm, temptation etc.; to fascinate; to entice; to lure.

  3. 3.
    verb

    to lure an animal by singing a charming song (for catching or killing).

  4. 4.
    verb

    to inflict pain, suffering.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬೇಟೆಯ ಮೃಗವನ್ನು ಹಾಡಿನಿಂದ ಆಕರ್ಷಿಸು.
    2. ಪ್ರಲೋಭನಕ್ಕೆ ಒಳಗಾಗುವಂತೆ ಮಾಡು.
    3. ಕಾಡು.
    4. ಗೋರಿ ಮಾಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada