ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗೋಲೀಬಾರು

ಉಚ್ಚಾರಣೆ: gōlībāru
ಮೂಲ: gōli + Pe. bārī

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act or an instance of firing using a fire-arm, esp. by policemen; firing.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (weapon) small arms fire, firing ű ದಂಗೇಖೋರರನ್ನು ಚದುರಿಸಲು ಪೊಲೀಸರು ಗೋಲಿಬಾರು ಮಾಡಿದರು. The police fired to disperse the rioters. = ಗೋಳಿಬಾರು (gōḷibāru)

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0