ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗೋಸನೆ

ಉಚ್ಚಾರಣೆ: gōsane

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಗೋಸಣೆ.

ಕಿಟ್ಟೆಲ್ ನಿಘಂಟು

  1. 1.

    = ಗೋಸಣೆ [ಪಂಚರತ್ನದ ಪೊನ್ನರಾಶಿಗಳನರ್ಥಿ ಜನಕ್ಕೆ ಗೋಸನೆಯಿಟ್ಟು ಕುಡವೇ/?/ Pb. 12, 52 va.]; (Cpr. 2, 15; Abh. P. 9, 165). ಗೋಸನೆಗಳೆ. -ಕಳೆ to send forth or emit cries: to cry aloud (Abh. P. 11, 140 va.; 14, 82 va.). [ಗೋಸನೆವಿಡಿಸು. -ಬಿಡಿಸು to publicly declare. ದಿವಿಜಕರೋನ್ಮುಕ್ತ ಮುಕ್ತಾದಿ ರತ್ನಂಗಳಂ ಪೊ/?/ಲ್ಗೆಲ್ಲಂ ಗೋಸನೆವಿಡಿಸಿ Ap. 10, 7 va.].

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada