ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗೋಸ್ತನಿ

ಉಚ್ಚಾರಣೆ: gōstani

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a bunch of grapes.

  2. 2.
    noun

    the grape vine.

  3. 3.
    noun

    a wine made from grapes.

  4. 4.
    noun

    a necklace of four strings.

ಕಿಟ್ಟೆಲ್ ನಿಘಂಟು

  1. 1.

    = ಪಶುಸ್ತನಿ a bunch of grape. 2, the vine. 3, a necklace of four strings.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ದ್ರಾಕ್ಷಿಯ ಗೊಂಚಲು,- ಗುಚ್ಛ.
    2. ದ್ರಾಕ್ಷಿಯ ಹಣ್ಣು ಮತ್ತು ಅದರ ಬಳ್ಳಿ.
    3. ದ್ರಾಕ್ಷಾರಸ.
    4. ನಾಲ್ಕು ಎಳೆಗಳುಳ್ಳ ಸರ,- ಹಾರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada