ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಗ್ಲಾನ

ಉಚ್ಚಾರಣೆ: glāna
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    (dance) an expression of fatigue, weariness, by covering the eye balls under the sunken eyelids; an expression of languidness.

  2. 2.
    adjective

    tired; exhausted; weary; worn out.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (adj.) 1 (bio.) exhausted, wearied, emaciated 2 (mind) gloomy, melancholy n. 1 (bio.) exhaustion, weariness 2 (mind) gloominess, melancholy ű ತನ್ನ ಬಂಧುಗಳನ್ನು ಹೇಗೆ ಕೊಲ್ಲಬೇಕೆಂದು ಅರ್ಜುನನ ಮನಸಿನಲ್ಲಿ ಗ್ಲಾನ ಉಂಟಾಯಿತು. Arjuna became gloomy about the problem how he should kill his relatives.

ಕಿಟ್ಟೆಲ್ ನಿಘಂಟು

  1. 1.

    exhausted, wearied, emaciated, weak.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada