ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಘಟ್ಟಿವಳ್ತಿ

ಉಚ್ಚಾರಣೆ: ghattivaḷti

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a woman whoprepares hard, solid lumps of perfumes, sandal paste, etc.

  2. 2.
    noun

    a woman whogrinds such a lump on a stone.

ಕಿಟ್ಟೆಲ್ ನಿಘಂಟು

  1. 1.

    (Śmd. 244. 246). = ಗಟ್ಟಿವಳ್ತಿ a toilet woman. [ವಿವಿಧ ಗನ್ಧಂಗಳ?ನಾನವಯದೊಳ್ ಮಾಡುವ ಘಟ್ಟಿವಳ್ತಿಯೆಂ ದೇವಿ ಗಣ್ಡವಳ್ತಿಯೆನಲ್ಲೆಂ Pb. 8, 56].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಗಂಧವನ್ನು ತೇಯುವವಳು,- ತಯಾರಿಸುವವಳು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada