ಘಳಿಗೆಬ(ವ)ಟ್ಟಲು
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
ಬಟ್ಟಲಿಗೆ ಸಣ್ಣರಂಧ್ರ ಮಾಡಿ ನೀರಿನಲ್ಲಿ ತೇಲಿಬಿಟ್ಟು ಅದರಲ್ಲಿ ನೀರುತುಂಬಿಕೊಳ್ಳುವಷ್ಟು ಸಮಯಕ್ಕೆ ಒಂದು ಗಳಿಗೆ ಎಂದು ನಿಶ್ಚಯಿಸಲು ಉಪಯೋಗಿಸುತ್ತಿದ್ದ ಒಂದು ಸಾಧನ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada