ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಘುಂ

ಉಚ್ಚಾರಣೆ: ghum
ಮೂಲ: Ka. mim.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a low, continuous, murmuring sound of or like that of a bee; a humming sound.

  2. 2.
    noun

    the state or fact of keeping silent; a refraining from speech or from making noise; silence.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adv.

    (sound) word in imitation of silence

ಕಿಟ್ಟೆಲ್ ನಿಘಂಟು

  1. 1.

    an onomatopoeic word to indicate the atmosphere of awe in a forest. ನೀಮ್ಮರುಳೆ ಬಗೆಯದನ್ತುಂ ಘಮ್ಮೆಮ್ಬಡವಿಯೊಳಡಂಗಿ ಚಿನ್ತಿಸುತಿರ್ಪಾ Pb. 7, 50.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada