ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಘೋಷಿಸು

ಉಚ್ಚಾರಣೆ: ghōṣisu
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to announce officially (in public); to proclaim; to herald.

  2. 2.
    verb

    to promulgate a decree ordinance.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (inf.) 1 to announce, to proclaim 2 to promulgate《a law, etc.》

ಕಿಟ್ಟೆಲ್ ನಿಘಂಟು

  1. 1.

    to make a great noise, to cry out (My.); to proclaim, to declare (Abh. P. 14, 83 va.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಗಟ್ಟಿಯಾಗಿ ಕೂಗು,- ಸಾರು.
    2. (ಶಾಸನ, ಕಾನೂನುಗಳನ್ನು) ಜಾರಿಗೆ ತರು.
    3. (ಪಕ್ಷ, ಸಂಘ, ಸಂಸ್ಥೆ ಮೊದಲಾದುವುಗಳ ಮತ, ಸಿದ್ಧಾಂತ ಮೊದಲಾದುವನ್ನು) ಪ್ರಸಾರ ಮಾಡು,- ಪ್ರಚಾರ ಮಾಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada