ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಚಕೋರ

ಉಚ್ಚಾರಣೆ: cakōra

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the bird Perdix rufus fabled to subsist upon moon-beams; Greek partridge.

  2. 2.
    noun

    the bird of Phasianidae family (genus Francolinus); francolin partridge.

ಕಿಟ್ಟೆಲ್ ನಿಘಂಟು

  1. 1.
    1.

    the bartavelle or Greek partridge, Perdiix rufa or Tetrao rufus, fabled to subsist upon moon-beams (ತಣ್ಗದಿರ್ವಕ್ಕಿ, ಜೊನ್ನವಕ್ಕಿ Śm. 28; ಬೆಳದಿಂಗಳ ಹಕ್ಕಿ Si. 178). see ಹೊ/?/ಸು

  2. 2.
    2.

    = ಚಕೋತ 2, ಚಕ್ಕೋತ 2. the pumplemose or shaddock, Citrus decumana L. (St. & Pl.; Mhr., H. ಚಕೋತರಾ, ಚಕೋತ್ರಾ,-ತ್ರ Tu. ಚಕ್ಕುಲ್ಲಿ).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬೆಳುದಿಂಗಳನ್ನೇ ಸೇವಿಸಿ ಬದುಕುವುದೆಂದು ನಂಬಲಾದ ಒಂದು ಪಕ್ಷಿ.
    2. ಕಪಿಂಜಲಪಕ್ಷಿ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada