ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಚಕ್ಕೞಿ

ಉಚ್ಚಾರಣೆ: cakkałi
ಮೂಲ: Ka. D2271

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to become flat and thin.

  2. 2.
    noun

    the state of being thin and flat.

  3. 3.
    noun

    a small piece of an areca nut.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (form)⦅past ಚಕ್ಕೞಿದ್-⦆ to become flat

ಕಿಟ್ಟೆಲ್ ನಿಘಂಟು

  1. 1.

    that has become flat by pressure (ಒತ್ತಿ ಚಪ್ಪಟೆ ಆದುದು Śmd. I; Mḍb. has ಆದ ಅಡಕೆ for ಆದುದು). [Tu. ಚಕ್ಕ್].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಚಪ್ಪಟೆಯಾಗು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada