ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಚಟುವಟಿಕೆ

ಉಚ್ಚಾರಣೆ: caṭuvaṭike
ಮೂಲ: Ka., mim. + -ike

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    rapidity in moving, going, travelling, proceeding or performing; swiftness.

  2. 2.
    noun

    eager desire or endeavour; enthusiastic diligence; ardour; fervour.

  3. 3.
    noun

    energetic action; liveliness; alertness; activity.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (speed) 1 agility, quickness, smartness, liveliness ű ಈ ಆಫೀಸಿನಲ್ಲಿ ಎಲ್ಲರೂ ಚಟುವಟಿಕೆಯಿಂದ ಕೆಲಸ ಮಾಡುತ್ತಾರೆ. All the people in this office work quickly in this office. 2 (work) activity, operations ű ಚುನಾವಣೆ ಬಂದದ್ದರಿಂದ ಪಕ್ಷದಲ್ಲಿ ತೀವ್ರ ಚಟುವಟಿಕೆ ನಡೆಯುತ್ತಿದೆ. Because the election is forthcoming, there is hectic activity in the party.

ಕಿಟ್ಟೆಲ್ ನಿಘಂಟು

  1. 1.

    = ಚಟವಟಿಕೆ etc. activities, etc. (My.).

  2. 2.

    = ಚಮಟಿಗೆ, ಚಮ್ಮಟಿಗೆ q. v., ಚಮ್ಮಟಿಗೆ, ಸಮಟಿಗೆ a whip. (My., in the meaning of ಚಮ್ಮಟಿಗೆ No. 2).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada