ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಚಡಪಡಿಸು

ಉಚ್ಚಾರಣೆ: caḍapaḍisu
ಮೂಲ: onom.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to be uneasy, anxious.

  2. 2.
    verb

    to be rash, impulsive; to act impetuously.

  3. 3.
    verb

    to be very excited and enthusiastic.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    1 to be upset, to feel uneasy, to be nervous, to be restless ű ಹೇಳಿದ ಸಮಯಕ್ಕೆ ತಂದೆ ಮನೆಗೆ ಬರದಿದ್ದಾಗ ನನ್ನ ಮನಸ್ಸು ಚಡಪಡಿಸುತ್ತದೆ. I become restless when my son does not return home at the expected time. 2 to be impatient ű ನಾವು ರೈಲಿಗಾಗಿ ಚಡಪಡಿಸಿ ಕಾಯುತ್ತಿದ್ದೆವು. We were uneasily waiting for the train.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಆತುರಪಡು.
    2. ಕಳವಳಗೊಳ್ಳು.
    3. ಒದ್ದಾಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada