ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಚಣಗೆ

ಉಚ್ಚಾರಣೆ: caṇage
ಮೂಲ: Pk. caṇā- < Sk. caṇaka

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the annual plant Cicer arietinum of Papilionaceae family; chicken pea plant.

  2. 2.
    noun

    its edible pea; chicken pea.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    ಚಣಂಗ, ಚಣಂ- ಚಣಕ ಗಿ, ಚಣಗ, ಚಣಗಿ, ಚಣಿಗಿ, ಚನ್ನಂಗಿ, ಚಾಣಂಗಿ n. (plant) chicken-pea, Bengal gram, Cicer arietinum L. (Fabaceae) [Pk. caṇā- < Sk. caṇaka] ಕಡಲೆ (kaḍale)

ಕಿಟ್ಟೆಲ್ ನಿಘಂಟು

  1. 1.

    = ಚಣಗಿ (ಮಂಗಲ್ಯಕ, ಮಸೂರ Hlā.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಚಣಂಗಿ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada