ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಚತುರೋಪಾಯ

ಉಚ್ಚಾರಣೆ: caturōpāya

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = (rightly) ಚತುರುಪಾಯ.

  2. 2.
    noun

    a man who is expert in employing these expedients.

ಕಿಟ್ಟೆಲ್ ನಿಘಂಟು

  1. 1.

    the four expedients, the four means of success against an enemy; sowing dissension, negotiation, bribery, and open attack (J. 6, 28; B. 5, 228). ಕೊಟ್ಟು ಕೊಳ್ವುದು ದಾನಮೆನಿಸಿಕ್ಕು, ವೈರಮಂ ಪುಟ್ಟಿಸಲು ಭೇದಮೆನಿಸಿಕ್ಕು, ಶಿಕ್ಷಿಸಲೊಡಮ್ಬಟ್ಟಡೆ ದಣ್ಡಮೆನಿಸಿಕ್ಕು, ಸಯ್ರಣೆ ಸಾಮಮಕ್ಕು. ಇನ್ತಿವು ಅಯ್ದೆಮುಟ್ಟ ಚತುರೋಪಾಯಮಕ್ಕು (Mr. 267).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. (ಕಾರ್ಯಸಾಧನೆಗೆ ಪ್ರಯೋಗಿಸಲಾಗುವ) ಸಾಮ, ದಾನ, ಭೇದ, ದಂಡವೆಂಬ ನಾಲ್ಕು ಬಗೆಯ ಉಪಾಯಗಳು.
    2. ಜಾಣತನದ ಉಪಾಯವನ್ನು ಮಾಡುವವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada