ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಚತ್ತಾಣ

ಉಚ್ಚಾರಣೆ: cattāṇa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an archaic kind of poetical composition.

ಕಿಟ್ಟೆಲ್ ನಿಘಂಟು

  1. 1.

    = ಜತ್ತಾಣ a kind of poetical composition [ನುಡಿಗೆಲ್ಲಂ ಸಲ್ಲದ ಕನ್ನಡದೊಳ್ ಚತ್ತಾಣಮುಂ ಬೆದಣ್ಡೆಯುಂ Kr. 1, 32]; (ಒನ್ದು ಕಾವ್ಯಂ Śmd. II; Kk. 82; ಕಬ್ಬವೆಸರ್ ದಿಷ್ಟಿರ್ಚತ್ತಾಣಂ Ct. II, 99).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕಂದಪದ್ಯಗಳು ಹೆಚ್ಚಾಗಿದ್ದು ವೃತ್ತ, ತ್ರಿಪದಿ ಮುಂತಾದುವನ್ನೊಳಗೊಂಡ ಒಂದು ಕಾವ್ಯಪ್ರಭೇದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada