ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಚದುರಂಗ

ಉಚ್ಚಾರಣೆ: caduraŋga

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the hedge plant Lantana crenulata of Verbenaceae family, with thorny stems and small yellow flowers, the leaves of which used in healing wounds; lantana.

  2. 2.
    noun

    anything that has or made of four members, divisions, sections, etc.

  3. 3.
    noun

    a complete army consisting of the four divisions - elephants, chariots, cavalry and infantry.

  4. 4.
    noun

    a game of skill played by two players on a chessboard, each with 16 pieces limited in movement according to kind, the object being to checkmate the opponenṭs king; chess.

ಕಿಟ್ಟೆಲ್ ನಿಘಂಟು

  1. 1.

    Tbh. of ಚತುರಂಗ chess (C.; Grj. 2, 106 va.). [ಚದುರಂಗದ ಮಣೆ the chess-board. ಮದಕರಿಯ ಪರಿವ ಭರದಿನ್ದರ್ದೊಡೆ ನೆಲನೊಡ್ಡಿ ನಿನ್ದ ಚತುರಂಗಮುಮೊರ್ಮೊದಲೆ ನಡುಗಿದುದು ಕೂಡಿದ ಚದುರಂಗದ ಮಣೆಯನಲ್ಗಿದನ್ತಪ್ಪಿನೆಗಂ Pb. 11, 70].

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಒಂದು ಬಗೆಯ ಆಟ.
    2. ಒಂದು ಬಗೆಯ ಸಸ್ಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada