ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಚಮರ

ಉಚ್ಚಾರಣೆ: camara

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a stocky, long-haired wild ox (Bos grunniens); yak.

  2. 2.
    noun

    the long hair of yak (Bos gruniens).

  3. 3.
    noun

    a fan made of its hair.

ಕಿಟ್ಟೆಲ್ ನಿಘಂಟು

  1. 1.

    = ಚವರ etc. a kind of deer, or rather the Yak or bos grunniens. 2, the chowrie or long brush or fan, most usually made of the tail of the Yak; it is also one of the insignia of royalty (ಮುಶೀರ, ಚಾಮರ Nn. 91).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬಾಲದಲ್ಲಿ ಉದ್ದವಾದ ಕೂದಲುಳ್ಳ ಒಂದು ಬಗೆಯ ಮೃಗ.
    2. ಚಮರಮೃಗದ ಬಾಲದ ಕೂದಲಿನಿಂದ ತಯಾರಿಸಿದ ಕುಂಚ,- ಚಾಮರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada