ಚಮಸ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
= ಚಮಚ - 1.
ಕಿಟ್ಟೆಲ್ ನಿಘಂಟು
-
1.
= ಚಮ್ಚ a vessel used at sacrifices for drinking the sōma; a ladle or spoon. 2, a kind of sweetmeat.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಯಾಗಾದಿಗಳಲ್ಲಿ ಸೋಮರಸವನ್ನು ಕುಡಿಯುವುದಕ್ಕಾಗಿ ಬಳಸುವ ಪಾತ್ರೆ.
2. ಚಮಚ.
3. ಒಂದು ಬಗೆಯ ಸಿಹಿತಿಂಡಿ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada