ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಚರಾದಾಯ

ಉಚ್ಚಾರಣೆ: carādāya
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a moveable property (as cash, vehicles, etc.); a chattel.

  2. 2.
    noun

    revenue got by a government by selling stray cattle and other animals.

  3. 3.
    noun

    extra income one gets by way of bribe.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (work) 1 income from movable property 2 gain by presents, bribes, extra work, etc., above one’s salary

ಕಿಟ್ಟೆಲ್ ನಿಘಂಟು

  1. 1.

    the profit arising to government by the sale of unowned cattle, etc. (My.). 2, the gain by bribes, etc. above salary (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸ್ಥಳದಿಂದ ಸ್ಥಳಕ್ಕೆ ಸಾಗಿಸಬಹುದಾದ ವಸ್ತು, ಪ್ರಾಣಿ ಮೊದಲಾದುವುಗಳಿಂದ ಬರುವ ಆದಾಯ.
    2. ವಾರಸುದಾರರಿಲ್ಲದ ದನಕರುಗಳ ಮಾರಾಟದಿಂದ ಸರ್ಕಾರಕ್ಕೆ ಬರುವ ಆದಾಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada