ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಚಲ್ಲಾಪಿಲ್ಲಿ

ಉಚ್ಚಾರಣೆ: callāpilli
ಮೂಲ: Ka. < callipilli < callu2 + echo?

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the condition of things being strewn in a loose and disorderly manner.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    ಚಲ್ಲಪಿಲ್ಲಿ, ಚಲ್ಲಿಪಿಲ್ಲಿ, ಚೆಲ್ಲಪಿಲ್ಲಿ, ಚೆಲ್ಲಾಪಿಲ್ಲಿ, ಚೆಲ್ಲಿಪಿಲ್ಲಿ (n.) (order) helter-skelter ű ಪೊಲೀಸು ಲಾಠೀಚಾರ್ಜು ಆದಾಗ ಜನ ಚಲ್ಲಾಪಿಲ್ಲಿ ಆದರು. People dispersed by the cane-charge of the police.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಅವ್ಯವಸ್ಥೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada