ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಚವಲ

ಉಚ್ಚಾರಣೆ: cavala
ಮೂಲ: Sk. caula-

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಚವರ1.

  2. 2.
    noun

    an erstwhile silver coin equal to one eighth of a rupee.

  3. 3.
    noun

    the removing of hair on the head of a boy for the first time.

  4. 4.
    noun

    a ceremony observed on this occasion.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (rit.) first hair cutting ceremony of male child, in which all the hair except a small yak hair portion in front is cut [Sk. caula-] ornament

  2. 2.
    n.

    (tool) = ಚಾ- ಚವರಿ ಮರ (cāmara)

  3. 3.
    n.

    (money) square silver coin of two annas or 18 of a rupee, which is not current now.

ಕಿಟ್ಟೆಲ್ ನಿಘಂಟು

  1. 1.
    1.

    two Aṇas (Mhr., S. Mhr.; cf. ಚವುಲಿ).

  2. 2.
    2.

    = ಚವರ etc. (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬೀಸಣಿಗೆ.
    2. ಗಾಳಿ ಬೀಸುವ ಊಳಿಗದವನು,- ಸೇವಕ.
    3. ಗಂಡು ಮಕ್ಕಳಿಗೆ ಶಾಸ್ತ್ರೋಕ್ತವಾಗಿ ಹುಟ್ಟು ಕೂದಲನ್ನು ತೆಗೆಸುವುದು.
    4. ಎರಡಾಣೆ ಬೆಲೆಯ ಒಂದು ಬೆಳ್ಳಿಯ ನಾಣ್ಯ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada