ಚವಲಿ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
= ಚವಲ3.
-
2.
noun
= ಚವರಿ.
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
n.
(money) square silver coin of two annas or 18 of a rupee, which is not current now.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಜಡೆಯೊಂದಿಗೆ ಹಾಕಿಕೊಳ್ಳುವ ಕೂದಲಿನ ಕುಚ್ಚು.
2. ಬೀಸಣಿಗೆ.
3. ತಲೆಯಲ್ಲಿ ಧರಿಸುವ ಒಂದು ಆಭರಣ.
4. ಎರಡಾಣೆಯ ಬೆಲೆಯ ಒಂದು ಬೆಳ್ಳಿ ನಾಣ್ಯ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada