ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಚಾತುರ್ವರ್ಗ

ಉಚ್ಚಾರಣೆ: cāturvarga

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    the aggregate of four objects of human pursuit - righteousness, wealth, mundane pleasure, and the final beatitude.

  2. 2.
    noun

    relating to the four objects of human pursuit - righteousness, wealth, mundane pleasure, and the final beatitude.

ಕಿಟ್ಟೆಲ್ ನಿಘಂಟು

  1. 1.

    = ಚತುರ್ವರ್ಗ (Bp. 24, 89; 57, 89).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಧರ್ಮ, ಅರ್ಥ, ಕಾಮ ಮತ್ತು ಮೋಕ್ಷಗಳೆಂಬ ನಾಲ್ಕು ಪುರುಷಾರ್ಥಗಳು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada