ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಚಾರಣೆ

ಉಚ್ಚಾರಣೆ: cāraṇe

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a particular mode in the game played with a ball.

  2. 2.
    noun

    a movement in wrestling, mace fight, etc, characterised by an advantageous strategy.

  3. 3.
    noun

    an urging of an elephant or horse to move forward.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಚಂಡಿನ ಆಟದಲ್ಲಿ ಒಂದು ವರಸೆ.
    2. ಆನೆ, ಕುದುರೆ ಮುಂತಾದವುಗಳ ವಾಹನವನ್ನು ನಡೆಸುವುದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada