ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಚಾಲನ

ಉಚ್ಚಾರಣೆ: cālana
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the act of moving, driving, shaking, wagging, etc, something.

  2. 2.
    noun

    the act of putting into action or motion or causing to take action; actuation; urge.

  3. 3.
    noun

    the act of putting or passing something through a sieve to separate fine particles of loose matter from coarser ones; a sieving.

  4. 4.
    noun

    the act of making loose or looser; a loosening.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (move) 1 driving (of a vehicle) 2 (cause) motivation, inspiration ű ನನಗೆ ಭೌತಶಾಸ್ತ್ರ ಓದುವದಕ್ಕೆ ಸಿ.ವಿ. ರಾಮನ್ನರಿಂದ ಚಾಲನ ಸಿಕ್ಕಿತು. I got inspiration to study physics from C.V.Raman.

ಕಿಟ್ಟೆಲ್ ನಿಘಂಟು

  1. 1.

    causing to move or go; causing to pass through a sieve, sifting; moving to and fro; wagging; making loose. see ಸಂ

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada