ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಚಿಕ್ಕಣ

ಉಚ್ಚಾರಣೆ: cikkaṇu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    soothing; smooth.

  2. 2.
    noun

    the act of soothing (as a medicine, ointment); a demulcent.

  3. 3.
    adjective

    unctuous; greasy.

  4. 4.
    noun

    that which smoothened, softened.

  5. 5.
    noun

    a food that is made very soft by cooking more or over-cooking.

  6. 6.
    noun

    the palm tree Areca catechu of Arecaceae family.

  7. 7.
    noun

    its nut used to chew with betel leaves; betel nut; areca nut.

ಕಿಟ್ಟೆಲ್ ನಿಘಂಟು

  1. 1.
    1.

    a small bodice. see s. ಚಿಕ್

  2. 2.
    2.

    small bits. ಮೆಣಸು ಗಡಲೆಯ ಪುಡಿಯೊಳಡಸಿದಲ್ಲವಲ್ಲಣಿಗೆಯ ಚಿಕ್ಕಣಂಗಳಂ ಸವಿ ಸವಿದು Pb. 4, 87 va.

  3. 3.

    smooth, glossy; slippery; bland, soft, emollient; unctuous, greasy.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮೃದುವಾದುದು.
    2. ಮೃದುಗೊಳಿಸುವಿಕೆ.
    3. ಸ್ನಿಗ್ಧವಾಗಿರುವಂತೆ ಬೇಯಿಸಿದುದು.
    4. ಅಡಕೆ ಮತ್ತು ಅಡಕೆಯ ಮರ.

  2. 2.

    ಮೃದುವಾದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada