ಚಿಟ್ಟೆಸ್ವರ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
(mus.) a set pattern of sonorous notes, particularly for a composition, sung in between the stanzas in Karnāṭaka system of music, that enhances the elegance of the composition and the rāga (musical mode).
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
(ಸಂಗಿತದಲ್ಲಿ) ಕೃತಿಯನ್ನು ಹಾಡುವಾಗ ಅನುಪಲ್ಲವಿ ಮತ್ತು ಚರಣದ ಕೊನೆಯಲ್ಲಿ ಹಾಡುವ ಸ್ವರಗಳ ಸಮೂಹ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada