ಚಿಣ್ಣಿಕೋಲು
ಅಲರ್ ನಿಘಂಟು (ವಿ. ಕೃಷ್ಣ)
-
1.
noun
= ಚಿಣ್ಣಿ - 1; 2.the game played with this.
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
n.
(game) the game played with small and big sticks called ciṇi and pʰaṇi
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಮಕ್ಕಳು `ಚಿಣ್ಣಿದಾಂಡು’ ಎಂಬ ಆಟಕ್ಕೆ ಬಳಸುವ ಮರದ ಸಣ್ಣ ತುಂಡು.
2. ಚಿಣ್ಣಿ ಮತ್ತು ದಾಂಡುಗಳಿಂದ ಆಡುವ ಆಟ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada