ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಚಿತ್ತಾರ

ಉಚ್ಚಾರಣೆ: cittāra
ಮೂಲ: Sk. citra-?

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a decorative picture produced on a cloth, wall, article, etc.

  2. 2.
    noun

    that which is embellished; a beautified thing.

  3. 3.
    noun

    the emotional condition caused by what is strange and surprising; wonder.

  4. 4.
    noun

    ಸಾವಿರ ಚಿತ್ತಾರವನ್ನು ಒಂದು ಮಸಿ ನುಂಗಿತು sāvira cittāravannu ondu masi nungitu (prov.) a little demerit extinguishes a long service.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (art) picture, painting

ಕಿಟ್ಟೆಲ್ ನಿಘಂಟು

  1. 1.

    citta-āra2. Tbh. of ಚಿತ್ರಾಕಾರ a portrait; any picture (C.; Si. 177). ಚಿತ್ತಾರ ಬರೆಯುವವನು (ಚಿತ್ರಕರ etc. Si. 338).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಪ್ರತಿಕೃತಿ.
    2. ಚಿತ್ರಿಸಿದ ಆಕಾರ,- ಸ್ವರೂಪ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada