ಚಿತ್ರಶಾಲೆ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a room or building where pictures, photographs, paints etc. are exhibited.
-
2.
noun
a variegated sīre (sari, the traditional long unsewn cloth used by women).
ವ್ಯುತ್ಪತ್ತಿ ನಿಘಂಟು (Učida & Rajapurohit)
-
1.
n.
(art) picture gallery [Sk.] = ಚಿತ್ರಗೃಹ (citragr̥ha)
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಬಣ್ಣದ ಸೀರೆ.
2. ಚಿತ್ರಗಳು ಇರುವ ಅಥವಾ ಚಿತ್ರಗಳನ್ನು ಬರೆಯುವ ಸ್ಥಳ.
3. ಚಿತ್ರಗಳನ್ನು ಪ್ರದರ್ಶಿಸುವ ಸ್ಥಳ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada