ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಚಿನಿವಾರ

ಉಚ್ಚಾರಣೆ: cinivāra
ಮೂಲ: cinna1 + -vāra

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a man who makes or sells articles of gold; a goldsmith.

  2. 2.
    noun

    a member of the caste the business of the members of which are mainly engaged in making or selling gold articles.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    m.

    (orn.)⦅ f. ಚಿನಿವಾರಗಿತ್ತಿ⦆1 goldsmith 2 gold merchant, jeweller

ಕಿಟ್ಟೆಲ್ ನಿಘಂಟು

  1. 1.

    cini (= cinna1)-vāra. = ಚಿನಿವಾಲ, ಚಿನ್ನವಾಲ, ಚಿನ್ನಿವಾರ a money-changer; a seller of jewels; [a gold- smith]. (C.; B. 4, 52; cf. ಚಿನ್ನವರದ).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅಕ್ಕಸಾಲಿಗ.
    2. ಚಿನ್ನ, ರತ್ನಗಳ ವ್ಯಾಪಾರಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada