ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಚಿಮುಟು

ಉಚ್ಚಾರಣೆ: cimuṭu
ಮೂಲ: Ka. D2540

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to close one eyelid and open it again quickly, as a signal, etc.; to wink.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (attack) to press together with thumb and forefinger, to squeeze with two fingers, to pinch n. a pinch (of salt, snuff, etc.)

  2. 2.
    vt.

    (move) to twinkle or to wink with《the eyes》

ಕಿಟ್ಟೆಲ್ ನಿಘಂಟು

  1. 1.

    = ಚಿವಟು, ಚಿವುಟು 2. to twinkle the, or with the, eyes, to wink with the eyes (My.; T. ಚಿಮಿಟ್ಟು, ಚಿಮಿ/?/ M. ಚಿಮ್ಬು, ಚೀಮ್ಬು see ಇಮೆ).

  2. 2.
    1.

    ಚಿವುಟು 1, ಜಿಗಟು to press together; to squeeze, to pinch (My.; see ಚಿಮಟ). see ಕಣ್ಣು.

  3. 3.
    2.

    = ಚಿವುಟು 2. the pressing together of the eyelids (as a sign, My.; see ಕಣ್ಣು).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    (ಕಣ್ಣನ್ನು) ಮಿಟುಕಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada