ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಚಿಲುಮೆ

ಉಚ್ಚಾರಣೆ: cilume
ಮೂಲ: Ka. D2367

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    an issue of water from the earth, taking the form, on the surface, of a small stream or standing as a pool or small lake; a spring.

  2. 2.
    noun

    a tube with a small bowl at one end, in which tobacco, etc. is smoked; a smoking pipe.

  3. 3.
    noun

    a natural or artificial spring, jet or flow of water; a fountain.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    ಚಲಮೆ, ಚಲುಮೆ, ಚಿಲಿಮೆ1 1 spring of water, fountain head 2 artificial jet of water 3 small pit, hole dug in the dry bed of a river or a dried-up tank

  2. 2.

    ಚಿಲಿಮೆ2 n. (lux.) clay bowl with or without stem, in which tobacco, etc., is smoked [see Fig.] [Pe. čilam] clay pipe *

ಕಿಟ್ಟೆಲ್ ನಿಘಂಟು

  1. 1.

    = ಚಲಮೆ etc. a small pit, [ಹದಿನೈದು ಸಾವಿರ ಚಿಲುಮೆಯಗ್ಗವಣಿಯ ವ್ರತಸ್ಥರ ಮಠಂಗಳು Cv. 357]; (C. Bp. 57, 7).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನೀರು ಉಕ್ಕುವ ಸ್ಥಳ.
    2. ತಂಬಾಕು ಸೇದಲು ಉಪಯೋಗಿಸುವ ಮಣ್ಣಿನ ಕೊಳವಿ,- ನಳಿಕೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada