ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಚಿವರು

ಉಚ್ಚಾರಣೆ: civaru
ಮೂಲ: Ka. D2601

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to rub or scrape slightly, as with the fingernails, to relieve itching; to scratch.

  2. 2.
    noun

    a thin, sharp piece of wood; a splinter.

  3. 3.
    noun

    (gen.) a small piece of wood.

  4. 4.
    noun

    (fig.) anything retained (that gives pain, brings back unpleasant memories to the mind or causes compunction).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    ಚಿವುರು, ಚೀರು2, ಚೂರು1, ಜಿಗುಱು, ಜಿವಿರು, ಸಿವುಱು3 vt. (rub) to scratch with the nails or claws (as men or animals)

ಕಿಟ್ಟೆಲ್ ನಿಘಂಟು

  1. 1.

    = ಚಿವುರು 1, ಚಿರು 1, ಚೂರು 1. to scratch with the nails or claws (S. Mhr.; B. 1, 27; cf. ಕೆರೆ 1? ಗೀ/?/ 1 ?).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada