ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಚೀಟು

ಉಚ್ಚಾರಣೆ: cīṭu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಚೀಟಿ1.

  2. 2.
    noun

    any bird of very small size.

  3. 3.
    noun

    = ಚೀಟಿ2.

  4. 4.
    adjective

    of limited size; of comparatively restricted dimensions; not big; little; small.

  5. 5.
    noun

    a small pawn used in the game of dice.

  6. 6.
    noun

    a dice small size.

  7. 7.
    noun

    a small piece, fragment of a whole.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (cloth) cloth with print, cloth for children’s garments

ಕಿಟ್ಟೆಲ್ ನಿಘಂಟು

  1. 1.
    1.

    = ಚೀಟಿ 1. (C.; B. 5, 297).

  2. 2.
    2.

    = ಚೀಟಿ 2. (C.). see Prv. s. ತಾನು 2, a small wrapper or envelope (S. Mhr.; B. 3, 28). 3, a slip of paper (My.). 4, a stamp (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬರೆಹವಿರುವ ಸಣ್ಣಕಾಗದ,- ಪತ್ರ.
    2. ಅಪ್ಪಣೆಚೀಟಿ.
    3. ಭೀತಿ, ರೋಗ ಮೊದಲಾದ ಉಪದ್ರವಗಳ ಪರಿಹಾರಕ್ಕಾಗಿ ಕಟ್ಟಿಕೊಳ್ಳುವ ಯಂತ್ರಗಳನ್ನು ಬರೆದಿರುವ ತಾಳೆಗರಿ, ತಗಡು ಮೊದಲಾದುದು.
    4. ಅಂಚೆಯ ಚೀಟಿ.
    5. ದಾಖಲೆ ಪತ್ರ.
    6. ಇಸ್ಪೀಟು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada