ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಚೀರಣ

ಉಚ್ಚಾರಣೆ: cīraṇa
ಮೂಲ: Ka.? D2627 cf. M. cirăṇē

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಚೀಲಣ.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (tool) 1 small chisel, esp. used in cutting metals 2 engraving work with a chisel 3 cutting instrument for preparing sweetmeat, etc. cutting [see Fig.] [Ka.? D2627 cf. M. cirăṇē] instru-

ಕಿಟ್ಟೆಲ್ ನಿಘಂಟು

  1. 1.

    = ಚಾನ, ಚೀರ್ಣ, ಜೀರ್ಣ, ಸೀರಣ, ಸೀರ್ಣ a small chisel, especially used in cutting metals (C.; Te.; Mhr. ಚಿರಣೀ).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಲೋಹವನ್ನು ಕತ್ತರಿಸುವ ಸಾಧನ.
    2. ಉಳಿಯಿಂದ ಮಾಡಿರುವ ಕೆತ್ತನೆಯ ಕೆಲಸ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada