ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಚುಕ್ತಾ

ಉಚ್ಚಾರಣೆ: cuktā
ಮೂಲ: H. cuktā

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a repaying off of one's debt fully.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (fin.) making the final payment towards a loan ű ಮೇಷ್ಟರು ಬಹುಮಾನದ ಹಣದಿಂದ ಅಂಗಡಿಯ ಲೆಕ್ಕ ಚುಕ್ತಾ ಮಾಡಿದರು. The teacher settled the account of the shop with the prize money.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0