ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಚೆಚ್ಚರಿಗ

ಉಚ್ಚಾರಣೆ: ceccariga
ಮೂಲ: Ka. *D2352(b) cf. Sk. satvaram

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a man who acts, thinks swiftly.

  2. 2.
    noun

    a man who acts cautiously, carefully.

  3. 3.
    noun

    a man who acts impetuously or with little reason.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    m.

    (speed) ⦅ f. ಚೆಚ್ಚರಿಗಳು⦆zealous, active, restless, quick man

ಕಿಟ್ಟೆಲ್ ನಿಘಂಟು

  1. 1.

    = ಚಚ್ಚರಿಗ a zealously active, restless, quick man (ಪ್ರತೂರ್ಣ, ತ್ವರಿತ, ತೂರ್ಣ, ಉತ್ಸುಕ, ಪ್ರಸೃತ Hlā.; ತ್ವರಿತ, ಪ್ರಸೃತ, ತೂರ್ಣ Mr. 233, o. r. ಚಚ್ಚರಿಗ).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada