ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಚೆಚ್ಚು

ಉಚ್ಚಾರಣೆ: ceccu
ಮೂಲ: Ka. D2322

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to strike with a crushing or smashing blow; to beat heavily; to bash.

  2. 2.
    verb

    to carry a child on the flank of the body.

  3. 3.
    verb

    to become dented or deformed by being beaten up heavily.

  4. 4.
    verb

    to lose zeal, enthusiasm.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (attack) 1 to smash《a coconut, etc.》 2 to beat hard continuously ű ಅವಳು ತಲೆ ಚಚ್ಚಿಕೊಂಡು ಅತ್ತಳು. She wept striking her forehead.

ಕಿಟ್ಟೆಲ್ ನಿಘಂಟು

  1. 1.

    = ಚಚ್ಚು, ಜಜ್ಜು 1. to crush, to grind, to triturate (My.). ನಾನಾದ್ರವ್ಯಗಳನ್ನು ಚೆಚ್ಚಿ ಕಟ್ಟುವದ/?/ನ್ದ ಹುಟ್ಟಿ ಜನಮನೋಹರವಾದ ಗನ್ಧವು (ಪರಿಮಲ, ವಿಮರ್ದೋತ್ಥಗನ್ಧ Si. 50). 2, to strike, thrash, beat (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹೊಡೆ.
    2. ಕಂಕುಳಲ್ಲಿ ಎತ್ತಿಕೊಳ್ಳು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada