ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಚೆನ್ನಂಗಿ

ಉಚ್ಚಾರಣೆ: cennaŋgi
ಮೂಲ: Ka. D2595

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the large-sized, deciduous tree Lagerstroemia parviflora of Lythraceae family, the hard wood of which is used in making agricultural implements, boats, and building materials; white Indian lilac tree.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (plant)

  2. 2.
    n.

    (plant) = H. masūrī dālă

ಕಿಟ್ಟೆಲ್ ನಿಘಂಟು

  1. 1.

    = ಚನ್ನಂಗಿ No. 1. a kind of tree. (Śmd. 75). ಪರಿಮಲಮ್ಬೆತ್ತ ಸುರಹೊನ್ನೆಯಿಂ ಹೊನ್ನೆಯಿಂ ಚೆನ್ನಂಗಿ ಹೊನ್ನಂಗಿಯಿಂ...ಕಾನನಂ ಕಣ್ಗೆ ಎಸೆದುದು (Rāghc. 17, 54).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಒಂದು ಬಗೆಯ ಮರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada