ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಚೆನ್ನೆ

ಉಚ್ಚಾರಣೆ: cenne
ಮೂಲ: Ka. D2423

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಚೆನ್ನಿ.

  2. 2.
    noun

    a game played on a wooden board with two rows of seven hollows with cowries or tamarind seeds.

  3. 3.
    noun

    = ಚೆನ್ನಂಗಿ.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    f.

    (aesth.)⦅m. ಚೆನ್ನ⦆handsome woman, beautiful woman

ಕಿಟ್ಟೆಲ್ ನಿಘಂಟು

  1. 1.
    1.

    = ಚನ್ನೆ [ಚೆನ್ನೆ ಪೊನ್ನೆಯರಲಂ ಕೊಯ್ದಳ್ Ap. 11, 102]; (Cpr. 4, 69; Abh. P. 7, 84).

  2. 2.
    2.

    = ಚೆನ್ನಂಗಿ N. of a tree (Rśv. 5, 56).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಚೆಲುವೆ.
    2. ಒಂದು ಬಗೆಯ ಮರ.
    3. ಒಂದು ಬಗೆಯ ಆಟ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada