ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಚೆಲ್ಲ

ಉಚ್ಚಾರಣೆ: cella
ಮೂಲ: Ka. D2378

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    not properly serious or sensible; silly and light-minded; joking, trifling; frivolous.

  2. 2.
    noun

    a making merry, laughing, and having fun; conviviality; merrymaking.

  3. 3.
    noun

    the tree Cordia dichotoma (= C. myxa) of Boraginaceae family.

  4. 4.
    noun

    its plum used in making pickles.

  5. 5.
    noun

    the act or sound of laughing; laugh or laughing.

  6. 6.
    noun

    another tree of the same family, Cordia obliqua.

  7. 7.
    noun

    its plum.

  8. 8.
    noun

    the tree Lagerstroemia speciosa (= L. flos-regianae) of Lythraceae family; Indian blood-wood.

  9. 9.
    noun

    another tree of the same family Lagerstroemia lanceolata.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (fun) great mirth, fun, jest

ಕಿಟ್ಟೆಲ್ ನಿಘಂಟು

  1. 1.

    = ಚಲ್ಲ 1. [ಎನ್ದೆನಿತಾನುಂ ತೆ/?/ದೊಳ/?/ಪಿನ ಲಲ್ಲೆಯ ಚೆಲ್ಲದ ಪುರುಡಿನ ಮುಳಿಸಿನ ನೆವದ ಪಡೆಮಾತುಗಳಂ ನುಡಿದುಂ Pb. 7, 94 va.]; (Rśv. 11, 83). ಚೆಲ್ಲಾಟ. = ಚಲ್ಲಾಟ. ಕೊತ್ತಿಗೆ ಚೆಲ್ಲಾಟ, ಇಲಿಗೆ ಪ್ರಾಣಸಂಕಟ (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸರಸ.
    2. ನಗು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada