ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಚೆಲ್ವ

ಉಚ್ಚಾರಣೆ: celva
ಮೂಲ: Ka. D2786

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಚೆಲ್ವು.

  2. 2.
    adjective

    pleasing; pleasant; good looking; fair; handsome; beautiful.

  3. 3.
    noun

    a good-looking man; a man of pleasing appearance.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    m.

    (aesth.) ⦅ f. ಚೆಲ್ವೆ⦆ handsome man, good-looking man

ಕಿಟ್ಟೆಲ್ ನಿಘಂಟು

  1. 1.

    = ಚಲ್ವ No. 1, etc. beauty (ಪುಣ್ಯ, ರೂಪು Nn. 63). [ಪದನ/?/ದದನಿನ್ತು ಸಮ/?/ ಪೇ/?/ಡೆ ಚೆಲ್ವಂ Kr. 1, 93]. 2, = ಚಲ್ವ No. 2, ಚೆಲುವ etc. [ಚೆಲ್ವರ್ಕಳ್ pl. handsome persons. (note the use of double pl. suffix). ಸುಭಟರ್ಕಳ್ ಕವಿಗಳ್ ಸುಪ್ರಭುಗಳ್ ಚೆಲ್ವರ್ಕಳ್ ಅಭಿಜನರ್ಕಳ್ ಗುಣಿಗಳ್ Kr. 2, 28]. see s. ಚೆಲ್ವು

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅಂದವಾದುದು.
    2. ಅಂದ.
    3. ಸುಂದರನಾದವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada