ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಚೈತ್ರ

ಉಚ್ಚಾರಣೆ: caitra
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the first month in the Hindu and Indian national calendars (approx. corresponding to March-April period).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (cal.) the first month of the Hindu lunar calendar, Chaitra (March-April)

ಕಿಟ್ಟೆಲ್ ನಿಘಂಟು

  1. 1.

    (fr. ಚಿತ್ರಾ). the first month of the year (March-April) when the full moon stands in citrā (B. 5, 307. 308); the spring month, spring (ಮಧುಪ್ರಿಯ,ವಸನ್ತ Nn. 29, o. r. ಚೈತ್ರಮಾಸ, ಮಧು Śm. 20). ಚೈತ್ರದಲ್ಲಿ ಮ್ಮೆತ್ರನಾದರು ಮೆಯ್ ತಗಲಸಕೂಡದು (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಚಾಂದ್ರಮಾನ ವರ್ಷದ ಮೊದಲನೆಯ ತಿಂಗಳು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada