ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಚೋದಿಸು

ಉಚ್ಚಾರಣೆ: cōdisu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to force to go; urge onward; push forward; to drive; to impel.

  2. 2.
    verb

    to force into or from a state or act.

  3. 3.
    verb

    to impel or propel as motive power; set or keep going; cause to function.

ಕಿಟ್ಟೆಲ್ ನಿಘಂಟು

  1. 1.

    to drive. ದಾರುಕಂ ರಥಮಂ ಚೋದಿಸಲೊಡಂ Pb. 5, 78 va.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಗಾಡಿ, ರಥ ಮೊದಲಾದುವನ್ನು ನಡೆಯಿಸು.
    2. ಪ್ರಚೋದಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada