ಚೋರಗಂಡಿ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
a breach (as in a fort) used as a secret passage by a certain person or persons either to get into or run away.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. (ಕೋಟೆ ಮೊದಲಾದುವುಗಳಲ್ಲಿ) ಗುಪ್ತವಾಗಿ ನುಸುಳಿಹೋಗಲು ಮಾಡಿರುವ ಕಂಡಿ.
2. ಕಳ್ಳ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada