ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಚೋಹ

ಉಚ್ಚಾರಣೆ: cōha

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    outward form or appearance; aspect; semblance; guise.

  2. 2.
    noun

    a man who acts in plays, movies, etc.; an actor.

  3. 3.
    noun

    the shape, outline of something (as seen from outside).

ಕಿಟ್ಟೆಲ್ ನಿಘಂಟು

  1. 1.

    Tbh. of ಯೋಗ. = ಜೋಬ, ಸೋಗು dress: an assumed character and guise, a mask [ಎಮ್ಬತ್ತೆಣ್ವು ಪವಾಡವಮೆ/?/ದು ಹಗರಣದ ಚೋಹದನ್ತಾಯಿತ್ತೆನ್ನ ಬಕ್ತಿ Bv. 891]; (ವೇಷ Bhn. 45; Bp. 32, 15; Mhr. ಸೋಂಗ).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ವೇಷ.
    2. ರೂಪ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada