ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಚೌಕಡಿ

ಉಚ್ಚಾರಣೆ: caukaḍi
ಮೂಲ: M. caukaḍī

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a set or group of four things, persons, etc.

  2. 2.
    noun

    a small square on a chequered cloth.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (design) 1 a unit, group or set of four 2 (design) checked design or squares printed on cloth, etc.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನಾಲ್ಕರ ಗುಂಪು.
    2. ನಾಲ್ಕು ವಸ್ತು ಅಥವಾ ವ್ಯಕ್ತಿಗಳ ಮೇಳ.
    3. ಸೀರೆ ಮೊದಲಾದುವುಗಳ ಮೇಲೆ ಇರುವ ಚಚ್ಚೌಕವಾದ ಮನೆ,- ಚೌಕಳಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada