ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ಚೌಗಡ

ಉಚ್ಚಾರಣೆ: caugaḍa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ಚೌಘಡೆ.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ದೇವಾಲಯ, ಅರಮನೆ ಮೊದಲಾದ ಕಡೆಗಳಲ್ಲಿ ನಾಲ್ಕು ನಾಲ್ಕು ಗಳಿಗೆಗೊಮ್ಮೆ ಬಾರಿಸುವ ನಗಾರಿ, ಕಹಳೆ, ನಾಗಸ್ವರ ಮೊದಲಾದ ವಾದ್ಯಗಳ ಮೇಳ.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada